Advertisement

ಗೆಹಲೋಟ್ ಗುಜರಾತ್‌ ಕಾಂಗ್ರೆಸ್‌ ಉಸ್ತುವಾರಿ

11:37 AM Apr 27, 2017 | Team Udayavani |

ಅಹಮದಾಬಾದ್‌: ಶೀಘ್ರದಲ್ಲಿಯೇ ನಡೆಯಲಿರುವ ಗುಜರಾತ್‌ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಈಗಾಗಲೇ ಸಿದ್ಧತೆ ಆರಂಭಿಸಿದೆ. ಸದ್ಯ ಗುರುದಾಸ್‌ ಕಾಮತ್‌ ಅವರು ರಾಜ್ಯದ ಉಸ್ತುವಾರಿಯಾಗಿದ್ದು, ಅವರ ಸ್ಥಾನದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋಟ್ರನ್ನು ನೇಮಿಸಿದೆ. ಇದರ ಜತೆಗೆ ಗುಜರಾತ್‌ಗೆ ಸಂಬಂಧಿಸಿದಂತೆ ಚುನಾವಣಾ ಸಿದ್ಧತೆಯ ತಂಡವನ್ನೇ ಪೂರ್ತಿಯಾಗಿ ಬದಲು ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next