Advertisement

ಜೋ ಬೈಡನ್ ನನಗೆ ಹಿಂದಿನಿಂದಲೂ ಪರಿಚಯ : ಅಶೋಕ ಖೇಣಿ

10:23 PM Jan 23, 2021 | Team Udayavani |

ಬೀದರ: ಅಮೇರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಜೋ ಬೈಡನ್ಅವರೊಂದಿಗೆ ಈ ಹಿಂದಿನಿಂದಲೂ ಸ್ನೇಹ ಸಂಬಂದ ಹೊಂದಿದ್ದೇನೆ ಎಂದು ನೈಸ್ ಸಂಸ್ಥೆ ಮುಖ್ಯಸ್ಥರಾದ ಮಾಜಿ ಶಾಸಕ ಅಶೋಕ ಖೇಣಿ ತಿಳಿಸಿದ್ದಾರೆ.

Advertisement

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೋ ಬೈಡನ್ ನನಗೆ ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಹಿಂದೊಮ್ಮೆ ಮಾಜಿ ಸಿಎಂ ಜೆ.ಎಚ್. ಪಟೇಲ ಅವರು ಅಮೇರಿಕಕ್ಕೆ ಭೇಟಿ ನೀಡಿದಾಗ ನಾನೇ ಅವರಿಗೆ ಜೋ ಬೈಡನ್ ಅವರನ್ನು ಪರಿಚಯ ಮಾಡಿಸಿಕೊಟ್ಟಿದ್ದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next