Advertisement
ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಜೆಡಿಎಸ್ ಜತೆ ಸೆಣೆಸಿದ್ದೇನೆ. ನಮ್ಮ ಕಾರ್ಯಕರ್ತರು ಅನುಭವಿಸಿದ ಕಿರುಕುಳವನ್ನು ಹತ್ತಿರದಿಂದ ನೋಡಿದ್ದೇನೆ. ಹಲವು ಶಾಸಕರ ಕ್ಷೇತ್ರದಲ್ಲಿ ಇದೇ ಸಮಸ್ಯೆಯಿದೆ. ಇದರಿಂದ ಉಸಿರುಗಟ್ಟುವ ವಾತಾವರಣ ಸೃಷ್ಟಿಯಾಗಿದೆ. ಈ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದರು. Advertisement
JDS-BJP: ಉಸಿರುಗಟ್ಟುವ ವಾತಾವರಣ: ಎಸ್.ಟಿ ಸೋಮಶೇಖರ್
10:28 PM Oct 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.