Advertisement

Loka Sabha ಚುನಾವಣೆಯಲ್ಲಿ ಸ್ಪರ್ಧೆ ಮಾಡವ ಆಕಾಂಕ್ಷೆ: ಸಚಿವ ಕೆ.ಎನ್. ರಾಜಣ್ಣ

03:26 PM Nov 14, 2023 | Adarsha |

ಶಿವಮೊಗ್ಗ: ಸಹಕಾರ ಸಪ್ತಾಹದಲ್ಲಿ ಎಲ್ಲಾ ಸಹಕಾರಿಗಳು ಸೇರಿ ಆಚರಣೆ ‌ಮಾಡಬೇಕು. ಸಹಕಾರ ರಂಗದಲ್ಲಿ ರಾಜಕಾರಣ ಇರಬಾರದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

Advertisement

ಅವರು ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕು ಎಂಬ ಆಕಾಂಕ್ಷೆ ಹೊಂದಿದ್ದೇನೆ. ಈ ಬಗ್ಗೆ ಹೈಕಮಾಂಡ್ ಹೇಳಿದರೆ ಸ್ಪರ್ಧೆ ಮಾಡುತ್ತೇನೆ. ಮಂತ್ರಿ ಆದವರು ಯಾಕೆ ಸ್ಪರ್ಧೆ ಮಾಡಬಾರದಾ ಎಂದು ಪ್ರಶ್ನಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದು ನನ್ನ ಸ್ವಇಚ್ಛೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next