ಆರೋಪಿಸಿದ್ದಾರೆ.
Advertisement
ಆರೋಗ್ಯ ಸಚಿವ ಹಿಮಂತ್ ಬಿಸ್ವಾ ಶರ್ಮಾ ಆಸ್ಪತ್ರೆಗೆ ಭೇಟಿ ನೀಡುವ ಮೊದಲು ಈ ಘಟನೆ ನಡೆದಿದೆ ಎಂದು ದೂರಲಾಗಿದೆ. ಕೋವಿಡ್ 19 ಸೋಂಕು ಪೀಡಿತ ಎಂಟು ಮಂದಿಯನ್ನು ನೇರವಾಗಿ ಸಂಪರ್ಕಿಸಿದ್ದ 42 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಆರೋಪಿಸಿದ್ದಾರೆ. ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ನಾಲ್ವರನ್ನು ಪರೀಕ್ಷೆಗೊಳಪಡಿಸಿದ್ದು, ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಅಸ್ಸಾಂನಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ 20ಕ್ಕೆ ಏರಿದಂತಾಗಿದೆ. ಅಸ್ಸಾಂನ ಎಲ್ಲಾ ರೋಗಿಗಳು ಒಂದೋ ನಿಜಾಮುದ್ದೀನ್ ಮರ್ಕಝ್ ನಲ್ಲಿ ಉಳಿದುಕೊಂಡವರು ಅಥವಾ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಎಂದು ತಿಳಿಸಿದೆ.
Related Articles
Advertisement