Advertisement
ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 120 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Advertisement
Assam ಪ್ರವಾಹ ಪೀಡಿತ : 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ NDRF
10:43 PM Jun 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.