Advertisement
ಮಾರಿಕಾಂಬಾ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಹಲ್ಲೆಯಾಗಿದೆ. ಏ.20ರಂದು ಸವರ್‌ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪೂರ್ಣಿಮಾ ಜನರನ್ನು ಸಂಯೋಜಿಸುತ್ತಿದ್ದರು. ಈ ಸಂದರ್ಭ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈಶ್ವರಪ್ಪ ಪರ ಪ್ರಚಾರ ನಡೆಸದಂತೆ ಆಗ್ರಹಿಸಿ ಅಶ್ಲೀಲವಾಗಿ ಬೈದಿದ್ದಾರೆ ಎಂದು ಆರೋಪಿಸಲಾಗಿದೆ. Advertisement
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
08:32 PM Apr 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.