Advertisement
ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ಮೂಲದ ಟ್ರಕ್ ಚಾಲಕ ಗೋವಿಂದರಾಜು ಅವರ ಮೇಲೆ ಮಹಾರಾಷ್ಟ್ರದ ಸಾತಾರಾ ಟೋಲ್ ಬಳಿ ಶುಕ್ರವಾರ ರಾತ್ರಿ 8 ಗಂಟೆಗೆ ಹಲ್ಲೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭೂಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ನಾಲ್ಕು ಜನರನ್ನು ಶನಿವಾರ ಸಂಜೆ ಬಂಧಿಸಲಾಗಿದೆ.
Advertisement
ಬೆಳಗಾವಿ: ಟ್ರಕ್ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
08:22 PM Feb 06, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.