Advertisement

ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಮಂಗಳೂರಿನಲ್ಲಿ ರೌಡಿಶೀಟರ್ ನ ಬಂಧನ

04:04 PM Dec 01, 2021 | Team Udayavani |

ಮಂಗಳೂರು : ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರೌಡಿ ಶೀಟರ್ ಓರ್ವನನ್ನು ಪೊಲೀಸರು ಬಂಧಿಸಿರುವುದಾಗಿ ಬುಧವಾರ ತಿಳಿಸಿದ್ದಾರೆ.

Advertisement

ಆರೋಪಿ ರೌಡಿಶೀಟರ್ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಆತನ ಪುತ್ರಿ ಒಂದನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:ಬೆಂಕಿ ಬಿದ್ದರೂ ಭೂರಿ ಭೋಜನ ಬಿಡಲಿಲ್ಲ; ವೈರಲ್ ಆದ ವಿಡಿಯೋ

ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next