Advertisement
ಇದಕ್ಕೆ ಗೃಹಸಚಿವ ಜಿ. ಪರಮೇಶ್ವರ್ ಉತ್ತರಿಸಿ, ಕಾಪು ತಾಲೂಕು ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಡುಬಿದ್ರಿ ಸಮೀಪದ ಹೆಜಮಾಡಿಯಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣಕ್ಕೆ ಕೆ-ಸೇಫ್-2 ಯೋಜನೆಯಡಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಶೀಘ್ರ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಲಾಗುವುದು ಎಂದರು. Advertisement
Assembly: ಪಡುಬಿದ್ರಿಯಲ್ಲಿ ಅಗ್ನಿಶಾಮಕ ಠಾಣೆಗೆ ಅನುಮೋದನೆ
12:38 AM Jul 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.