Advertisement
ಈ ಹಿಂದೆ ಮೊದಲ ಬಾರಿ ಅಂಗೀಕಾರವಾದಾಗ ಪರಿಶೀಲಿಸಿದ್ದ ಕೇಂದ್ರ ಗೃಹ ಸಚಿವಾಲಯವು ಹಲವು ತಾಂತ್ರಿಕ ಬದಲಾವಣೆ ಗಳನ್ನು ಮಾಡಲು ಸಲಹೆ ನೀಡಿತ್ತು. ಕೇರಳ ಹೆಸರನ್ನು ಕೇರಳಂ ಎಂದು ಬದಲಾಯಿಸುವ ನಿರ್ಣ ಯಕ್ಕೆ ಆಗ್ರಹಿಸಿ ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇಂಗ್ಲಿಷ್ ಸೇರಿದಂತೆ ಸಂವಿಧಾನದ 8ನೇ ಪರಿಚ್ಛೇದ ದಲ್ಲಿ ಇರುವಂತಹ ಎಲ್ಲ ಭಾಷೆಗಳಲ್ಲಿಯೂ ಕೇರಳ ಬದಲಾಯಿಸಬೇಕೆಂದು ಹೇಳಿದ್ದಾರೆ. Advertisement
Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ
01:29 AM Jun 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.