Advertisement

ವಿಧಾನಸಭಾ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

10:06 PM Apr 30, 2023 | Team Udayavani |

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯನ್ನು ಬಿಜೆಪಿ ಸೋಮವಾರ ಬಿಡುಗಡೆಗೊಳಿಸಲಿದೆ. ಪ್ರಣಾಳಿಕೆ ಸಂಬಂಧಿ ಮಾಹಿತಿ ಸಂಗ್ರಹ, ಕ್ರೋಡೀಕರಣ, ಚರ್ಚೆ, ವಿಮರ್ಶೆ ಪ್ರಕ್ರಿಯೆಗಳೆಲ್ಲ ಮುಗಿದಿದೆ.

Advertisement

ಪಕ್ಷದ ವರಿಷ್ಠರು ಸಹ ಪ್ರಣಾಳಿಕೆಯನ್ನು ಪರಿಶೀಲಿಸಿದ್ದು, ಸಹಮತ ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಪಕ್ಷದ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ ಎಂದು ಪಕ್ಷದ ಕಚೇರಿಯ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next