Advertisement
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಬಂಡೇಪ್ಪ ಕಾಶೆಂಪೂರ್ ಅವರ ಪರವಾಗಿ ಶಾಸಕ ವೆಂಕಟರಾವ್ ನಾಡಗೌಡ ಅವರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿ, 21 ಕಿಲೋ ಮೀಟರ್ ಮುಖ್ಯ ಕಾಲುವೆಗೆ 1993-94 ರಲ್ಲಿ ಶಹಾಬಾದ್ ಸ್ಟೋನ್ಗಳನ್ನು ಹಾಕಿದ್ದರು. ಹೀಗಾಗಿ ನೀರು ಸರಿಯಾಗಿ ಹೋಗುತ್ತಿರಲಿಲ್ಲ. ಒಟ್ಟು 45 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, ಈಗಾಗಲೇ 32.5 ಕೋಟಿ ರೂ. ಖರ್ಚು ಮಾಡಲಾಗಿದೆ. ಕೆಲ ತಿಂಗಳಲ್ಲಿ ಬಾಕಿ ಉಳಿದಿರುವುದನ್ನು ಮರುನವೀಕರಣ ಮಾಡಿಸುತ್ತೇವೆ ಎಂದು ತಿಳಿಸಿದರು.
Advertisement
ಕಾರಂಜಾ ಕಾಲುವೆಯ ಮರುನವೀಕರಣ: ಸಚಿವ ಗೋವಿಂದ ಕಾರಜೋಳ
10:25 PM Sep 13, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.