Advertisement
ಈ ಸಂಬಂಧವಾಗಿ ರಮೇಶ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದಾರೆ. ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯಂತೆ ಇಂದು ಸಂಜೆ ಅಥವಾ ನಾಳೆಯೊಳಗೆ ರಾಜೀನಾಮೆ ಕುರಿತಾಗಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. Advertisement
ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ನಿರ್ಧಾರ ಶೀಘ್ರ?
09:30 PM Jul 25, 2019 | Hari Prasad |
Advertisement
Udayavani is now on Telegram. Click here to join our channel and stay updated with the latest news.