Advertisement

ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ

12:22 PM Jun 29, 2022 | Team Udayavani |

ಅರಂತೋಡು : ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ರವರಿಂದ ವರದಿ ತರಿಸಿ ಸೂಕ್ತ ಕ್ರಮ ಕೈಗೊಳ್ಳುದಾಗಿ ತಿಳಿಸಿದರು.

Advertisement

ಈ ಸಂದರ್ಭದಲ್ಲಿ ತಹಸೀಲ್ದಾರ್ ಅನಿತಾಲಕ್ಷ್ಮಿ ಕಂದಾಯ ನೀರಿಕ್ಷಕ ಕೊರಗಪ್ಪ ಹೆಗ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಗ್ರಾಮ ಕರಣಿಕರಾದ ಮಿಯಾ ಸಾಬ್ ಮುಲ್ಲಾ, ತೆಕ್ಕಿಲ್ ಪ್ರತಿಷ್ಠಾನದ ಟಿ. ಎಮ್. ಶಾಹಿದ್ ತೆಕ್ಕಿಲ್,ಪಂಚಾಯತ್ ಸದಸ್ಯರುಗಳಾದ ಜಗದೀಶ್ ರೈ, ಅಬೂಸಾಲಿ ಪಿ. ಕೆ. ಎಸ್. ಕೆ. ಹನೀಫ್,ವಿಜಯ ಅಲಡ್ಕ ಸೊಸೈಟಿ ನಿರ್ದೇಶಕ ರಾದ ಗಣಪತಿ ಭಟ್ ಪಿ. ಎನ್. ಸಜ್ಜನ ಪ್ರತಿಷ್ಠಾನದ ರಹೀಮ್ ಬೀಜದಕಟ್ಟೆ ಪ್ರಶಾಂತ್ ವಿ. ವಿ. ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next