Advertisement

ಸಹಾಯಕ ಪ್ರಾಧ್ಯಾಪಕ ನಾಪತ್ತೆ

08:33 PM Apr 01, 2023 | Team Udayavani |

ಮಂಗಳೂರು: ದೇರಳಕಟ್ಟೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ಡಾ| ಗೌತಮ್‌ ಬಿ.ಕಾಂಬ್ಲೆ(32) ಅವರು ಮಾ.30ರಂದು ಬೆಳಗ್ಗೆ ಮನೆಯಿಂದ ಕಾರಿನಲ್ಲಿ ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ ಎಂದು ಪತ್ನಿ ಬರ್ಕೆ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

5.4 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು ಕನ್ನಡ, ಇಂಗ್ಲಿಷ್‌, ಮರಾಠಿ, ಹಿಂದಿ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ತುಂಬು ತೋಳಿನ ಕಪ್ಪುಬಣ್ಣದ ಶರ್ಟ್‌ ಹಾಗೂ ಬಿಳಿ ಬಣ್ಣದ ಫ್ಯಾಂಟ್‌ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next