Advertisement
ಆರೋಗ್ಯ ಗಮನಿಸಿ ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ .
Related Articles
Advertisement
ಹೆಚ್ಚಿನ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.
ಕಟಕ:
ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮನ ಪ್ರಾಪ್ತಿ. ಗುರು ಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ:
ಆರೋಗ್ಯವೃದ್ಧಿ ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ:
ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ:
ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ.
ವೃಶ್ಚಿಕ:
ಗುರು ಹಿರಿಯರ ಮಾರ್ಗದರ್ಶನದಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ, ವಿದೇಶಿ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿನ ಪ್ರಗತಿ.
ಧನು:
ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿನ ಸುಖ.
ಮಕರ:
ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹಾರಿಸುವಾಗ ದುಡುಕದಿರಿ ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿನ ಸಂತೋಷ. ದಾಂಪತ್ಯ ತೃಪ್ತಿದಾಯಕ.
ಕುಂಭ:
ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದರ್ಭೋಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಸಂಪತ್ತು.ದೀರ್ಘ ಪ್ರಯಾಣದ ವ್ಯವಹಾರದಲ್ಲಿ ಧನಲಾಭ.ಉತ್ತಮ ವಾಕ್‌ಪಟುತ್ವ ವೃದ್ಧಿ.
ಮೀನ:
ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ಸಮಯ ಆಹಾರ ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೆಯಸ್ಸು.