Advertisement
ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.
Related Articles
Advertisement
ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಗುರುಹಿರಿಯರ ಆರೋಗ್ಯ ಸಾಮಾನ್ಯ
ಕಟಕ:
ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರರಿಂದ ಸಹಕಾರ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫಲತೆ
ಸಿಂಹ:
ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯತಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಡದು. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ:
ದೀರ್ಘ ಪ್ರಯಾಣ ಸಂಭವ. ದೇಹಾಯಾಸ ತೋರೀತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ
ತುಲಾ:
ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ
ವೃಶ್ಚಿಕ:
ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳಿಂದ ಸಹಕಾರ, ಪ್ರೋತ್ಸಾಹ ಲಭ್ಯ
ಧನು:
ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನ ಮಾನ
ಮಕರ:
ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ
ಕುಂಭ:
ನೂತನ ಮಿತ್ರರ ಭೇಟಿ. ದಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ:
ದೂರದ ಪ್ರಯಾಣ. ಜನಪರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ