Advertisement
ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ. ಉತ್ತಮ ವಾಕ್‌ಚತುರತೆ.
Related Articles
Advertisement
ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.
ಕಟಕ:
ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ, ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.
ಸಿಂಹ:
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.
ಕನ್ಯಾ:
ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ಸ್ವಸಾಮಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕಾರ್ಯದಲ್ಲಿ ತೊಡಗುವಿಕೆ.
ತುಲಾ:
ಕಾರ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ ಸಿದ್ಧಿ. ಉತ್ತಮ ವಾಕ್ ಚತುರತೆ. ಕೌಟುಂಬಿಕ ಸುಖ.
ವೃಶ್ಚಿಕ:
ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪ್ರಿತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲ ರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದಾರತೆ, ಧೈರ್ಯ ನಿಷ್ಠೆಯಿಂದ ಜನಮನ್ನಣೆ.
ಧನು:
ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಮಕರ:
ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಅನಗತ್ಯ ಖರ್ಚಿಗೆ ಅವಕಾಶ ನೀಡದಿರಿ.
ಕುಂಭ:
ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತಿ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ.
ಮೀನ:
ಮಾನಸಿಕ ಆರೋಗ್ಯ ಉತ್ತಮ. ದೈಹಿಕ, ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಹಾಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಪ್ರಗತಿ ಗಳಿಸಿ.