Advertisement
ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕ ರಿಗೆ, ಧಾರ್ಮಿಕ ನಾಯಕರಿಗೆ ಶುಭ ಫಲ. ದೀರ್ಘ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.
Related Articles
Advertisement
ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ, ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ವಿದ್ಯಾರ್ಥಿಗಳಿಗೆ ಅಧ್ಯಯನ ನಿರತರಿಗೆ ಸೂಕ್ತ ಸಹಾಯ ಲಭ್ಯ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.
ಕಟಕ:
ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.
ಸಿಂಹ:
ಕಾರ್ಯ ನಿಮಿತ್ತ ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ, ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯಿಸಿದ ತೃಪ್ತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯ ಸಮಯ.
ಕನ್ಯಾ:
ಮಿತ್ರರಲ್ಲಿ, ಪಾಲುದಾರರಲ್ಲಿ, ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯಸಿದ್ಧಿ.
ತುಲಾ:
ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಆರೋಗ್ಯ ಉತ್ತಮ. ಅವಿವಾಹಿತ ರಿಗೆ ವಿವಾಹ ಯೋಗ ಕೂಡಿಬರುವುದು.
ವೃಶ್ಚಿಕ:
ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ದಂಪತಿಗಳಲ್ಲಿ ಅನುರಾಗ ವೃದ್ಧಿ.
ಧನು:
ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ, ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿ ಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ಸರಕಾರೀ ಕಾರ್ಯಗಳಲ್ಲಿ ಪ್ರಗತಿ. ಮಿತ್ರರಿಂದ ಸಹಾಯ.
ಮಕರ:
ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧು ಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರ ಗಳಲ್ಲಿ ಆತುರದ ನಿರ್ಧಾರ ಮಾಡದಿರಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ದೀರ್ಘ ಪ್ರಯಾಣ ಸಂಭವ.
ಕುಂಭ:
ಸಣ್ಣ ಪ್ರಯಾಣ ಸಂಭವ. ಅಧ್ಯಯನ ದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ದೂರದ ಮಿತ್ರರ ಭೇಟಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಲಭ್ಯ.
ಮೀನ:
ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ. ದೇವತಾ ಸ್ಥಳ ಸಂದರ್ಶನ.