Advertisement
ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಧನವೃದ್ಧಿ. ಬಂಧು ಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ಶ್ರದ್ಧೆ.
Related Articles
Advertisement
ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ.
ಕರ್ಕ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಸಿಂಹ:
ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ.
ಕನ್ಯಾ:
ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ. ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ತುಲಾ:
ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿಸಿದ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್ ಚತುರತೆ. ಮನೆಯಲ್ಲಿ ಸಂತಸದ ವಾತಾವರಣ.
ವೃಶ್ಚಿಕ:
ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯ ಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಕಂಕಣ ಭಾಗ್ಯ.
ಧನು:
ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ.
ಮಕರ:
ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ಸಂಸಾರಿಕವಾಗಿ ನೆಮ್ಮದಿಯ ದಿನ.
ಕುಂಭ:
ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋì ಚಿತ ಸಹಕಾರ ಲಭ್ಯ. ದೀರ್ಘ ಪ್ರಯಾಣದ ವ್ಯವಹಾರ ದಲ್ಲಿ ಧನಲಾಭ. ಉತ್ತಮ ವಾಕ್‌ಪಟುತ್ವ ವೃದ್ಧಿ. ಹಿರಿಯರ ಆಶೀರ್ವಾದ ಸಹಕಾರದಿಂದ ಯಶಸ್ಸು.
ಮೀನ:
ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ನಿಯಮ ಆಹಾರ-ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನೆ. ಗುರು ಹಿರಿ ಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೇಯಸ್ಸು ಲಭ್ಯ