Advertisement
ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫಲದಾಯಕ ದಿನ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ಹಿರಿಯರಿಂದ ಸಂತೋಷ ವೃದ್ಧಿ.
Related Articles
Advertisement
ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ.
ಕರ್ಕ:
ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಾಂಸಾರಿಕವಾಗಿ ನೆಮ್ಮದಿಯ ದಿನ.
ಸಿಂಹ:
ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ದಾಂಪತ್ಯ ತೃಪ್ತಿಕರ.
ಕನ್ಯಾ:
ಸಂತಸದಿಂದ ಕೂಡಿದ ದಿನ. ಎಲಾಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.
ತುಲಾ:
ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.
ವೃಶ್ಚಿಕ:
ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಧನು:
ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ದಿನ.
ಮಕರ:
ಪರವೂರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮೇಲಾಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯದ ಅನುಭವವಾದೀತು. ಆರೋಗ್ಯದಲ್ಲಿ ವೃದ್ಧಿ. ಪಾಲುದಾರ ಕ್ಷೇತ್ರವರಿಗೆ ಪರಸ್ಪರ ಸಹಕಾರದಿಂದ ಪ್ರಗತಿ.
ಕುಂಭ:
ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮಿರೀದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್ ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ಆರೋಗ್ಯ ವೃದ್ಧಿ
ಮೀನ:
ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ.