Advertisement
ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರದಲ್ಲಿ ಅನುಕೂಲಕರ ಪರಿಸ್ಥಿತಿ. ದಂಪತಿಗಳು ಅನ್ಯೂನ್ಯತೆಗೆ ಗಮನಹರಿಸಿ.
Related Articles
Advertisement
ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆಯಿಂದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳ ನಿಮಿತ್ತ ಪರಿಶ್ರಮ.
ಕಟಕ:
ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚು ತಾಳ್ಮೆ, ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ:
ಆರೋಗ್ಯ ಗಮನಿಸಿ ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ.ಹಣದ ವ್ಯವಹಾರದ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ .
ಕನ್ಯಾ:
ಸ್ವಜನರಲ್ಲಿ ವಿಶ್ವಾಸ ಪೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿನ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನ ರಂಜನೆ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸಂತೋಷ.
ತುಲಾ:
ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳ ಚರ್ಚೆ ಮುನ್ನಡೆ.
ವೃಶ್ಚಿಕ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನಲಾಭ.ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.
ಧನು:
ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ . ನೂತನ ಮಿತ್ರರ ಭೇಟಿ. ಕೈತುಂಬಾ ವ್ಯವಹಾರ, ಉದ್ಯೋಗಾವಕಾಶ. ದೂರದ ವ್ಯವಹಾರಗಳಲ್ಲಿ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ, ಪುರಸ್ಕಾರ ಲಭ್ಯ.
ಮಕರ:
ಭೂಮಿ ಅನ್ಯ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ.
ಕುಂಭ:
ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ:
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯ ಸುಖ. ದೀರ್ಘ ಪ್ರಯಾಣ ಸಂಭವ.