Advertisement
ಪ್ರಜ್ಞೆ , ಪ್ರತಿಭೆ, ಬುದ್ಧಿವಂತಿಕೆ ಸಂದ ಭೋìಚಿತ ನಡೆ ನುಡಿಯಿಂದ ನಾಯಕತ್ವ ಗುಣ ವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಧನ ಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.
Related Articles
Advertisement
ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣಿನೀತ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನ ಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫಲತೆ.
ಕರ್ಕ:
ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.
ಸಿಂಹ:
ಭೂಮಾದಿ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರುಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ, ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖ ಮಧ್ಯಮ.
ಕನ್ಯಾ:
ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರುಹಿರಿಯರ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ.
ತುಲಾ:
ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ. ಹೆಚ್ಚಿನ ಲಾಭ. ನೂತನ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ.
ವೃಶ್ಚಿಕ:
ಹೊಸ ಕಾರ್ಯಗಳಲ್ಲಿ ತಲ್ಲಿನತೆ. ಸರಕಾರಿ ಉದ್ಯೋಗಗಳಲ್ಲಿ ಸಫಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಧನು:
ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ ಕಾರ್ಯಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡ ದಿರಿ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ .
ಮಕರ:
ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಗೌರವ ಆದಾರಾದಿ ಸುಖ. ಅಧಿಕ ಧನಾರ್ಜನೆ. ಹಿರಿಯರ ಆರೋಗ್ಯ ಬಗ್ಗೆ ಗಮನಹರಿಸಿ. ಚರ್ಚೆಗೆ ಅವಕಾಶ ನೀಡದಿರಿ. ಆಸ್ತಿ ವಿಚಾರದಲ್ಲಿ ಮುನ್ನಡೆ.
ಕುಂಭ:
ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಾಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಶ್ರಮದಿಂದ ಸ್ಥಾನ ಲಾಭ.
ಮೀನ:
ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಸಹಕಾರ.