Advertisement

ಶನಿವಾರದ ರಾಶಿಫಲ: ಈ ರಾಶಿಗೆ ನಿರೀಕ್ಷೆಗೂ ಮೀರಿದ ಧನಲಾಭ !

07:10 AM Dec 17, 2022 | Team Udayavani |

ಮೇಷ: ಆರೋಗ್ಯ ಬಗ್ಗೆ ಗಮನಿಸಿ. ತಾಳ್ಮೆ ಕಳೆದು ಕೊಳ್ಳದೇ ವ್ಯವಹರಿಸಿ. ಅನಗತ್ಯ ಜವಾಬ್ದಾರಿ ಹೊಂದದಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದೂರದ ಊರಿನ ವ್ಯವಹಾರದಲ್ಲಿ ಕ್ಷೇಮ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

Advertisement

ವೃಷಭ: ದೀರ್ಘ‌ ಪ್ರಯಾಣ. ಸಾಂಸಾರಿಕ ಸುಖದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ ಹಾಗೂ ಲಾಭ. ನಿರೀಕ್ಷಿಸಿದಂತೆ ಹಣಕಾಸಿನ ಪ್ರಗತಿ. ಸಂದರ್ಭೋಚಿತವಾದ ಬುದ್ಧಿವಂತಿಕೆಯ ನಡೆಯಿಂದ ಯಶಸ್ಸು ಲಭಿಸಲಿದೆ.

ಮಿಥುನ: ದೂರದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಗೃಹ ದಲ್ಲಿ ಸಂತೋಷದ ವಾತಾವರಣ. ಧನಾರ್ಜನೆ ಉತ್ತಮ ವಾಗಿ ದ್ದರೂ ಅನಗತ್ಯ ಖರ್ಚು ವೆಚ್ಚಗಳು ಎದುರಾಗುವ ಸಾಧ್ಯತೆ.

ಕರ್ಕ: ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಅಗತ್ಯಕ್ಕೂ ಮೀರಿದ ಜವಾಬ್ದಾರಿಯಿಂದ ದೈಹಿಕ ಮಾನಸಿಕ ಒತ್ತಡ ಎದುರಾದೀತು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗುರು ಸಮಾನರಿಂದ ಲಾಭ. ಭೂಮ್ಯಾದಿ ವ್ಯವ ಹಾರಗಳಲ್ಲಿ ಅಡೆತಡೆ. ಅನಗತ್ಯ ಖರ್ಚು ಎದುರಾದೀತು.

ಸಿಂಹ: ನಿರೀಕ್ಷೆಗೂ ಮೀರಿದ ಧನಲಾಭ. ಉತ್ತಮ ವಾಕ್‌ಚಾತುರ್ಯದಿಂದ ಕೂಡಿದ ಕಾರ್ಯ  ವೈಖರಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡು ವುದರಿಂದ ಗೌರವ ಆದರಗಳು ವೃದ್ಧಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ಸುಖ ಮಧ್ಯಮ.

Advertisement

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರ ಅವಲಂಬನೆ ಮಾರ್ಗದರ್ಶನದ ಲಾಭ. ದಾಂಪತ್ಯ ಸುಖ ತೃಪ್ತಿದಾಯಕ. ಮಿತ್ರರ ಸಹಕಾರದಿಂದ ಕೆಲಸಗಳಲ್ಲಿ ಪ್ರಗತಿ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು ಮಿತ್ರರ ಸಹರಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ .

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ. ನೂತನ ಮಿತ್ರರ ಭೇಟಿ ಸಂಭವ.

ಮೀನ: ದೂರ ಪ್ರಯಾಣ. ಜನಪದರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ. ಆರೋಗ್ಯ ಉತ್ತಮ.

Advertisement

Udayavani is now on Telegram. Click here to join our channel and stay updated with the latest news.

Next