Advertisement

ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

07:06 AM Feb 05, 2022 | Team Udayavani |

ಮೇಷ:

Advertisement

ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಅಗತ್ಯ. ವಾಕ್‌ಚತುರತೆಯಿಂದ ಜನಮನ್ನಣೆ.

ವೃಷಭ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನಮಾನ ಗೌರವ. ಅಧಿಕ ಧನಾರ್ಜನೆ. ಗೃಹದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಸುಖ.

ಮಿಥುನ:

Advertisement

ಸುದೃಢ ಆರೋಗ್ಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಧಿಕಾರ ಗೌರವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ.

ಕಟಕ:

ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರಗಳಲ್ಲಿ ಜಾಗ್ರತೆ ಅಗತ್ಯ.

ಸಿಂಹ:

ದೈಹಿಕ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾತಿನಲ್ಲಿ ತಾಳ್ಮೆ ಎಚ್ಚರಿಕೆ ಯಿಂದ ಯಶಸ್ಸು. ದಾಂಪತ್ಯ ಸುಖ ವೃದ್ಧಿ.

ಕನ್ಯಾ:

ಆರೋಗ್ಯ ಸುಧಾರಣೆಯ ಹಾದಿಯಲ್ಲಿ. ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ.

ತುಲಾ:

ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತಸ.

ವೃಶ್ಚಿಕ:

ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು:

ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆರೋಗ್ಯ ವೃದ್ಧಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.

ಮಕರ:

ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ:

ಸಂದರ್ಭಕ್ಕೆ ಸರಿಯಾದ ಆಲೋಚನೆ ನಿರ್ಣಯದಿಂದ ನಿರೀಕ್ಷಿತ ಸ್ಥಾನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಅನುಭವದ ಲಾಭ. ಜಲೋತ್ಪನ್ನ ವಸ್ತುಗಳ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ.

ಮೀನ:

ಹಿರಿಯರೊಂದಿಗೆ ಚರ್ಚೆಗೆ ಆಸ್ಪದ ನೀಡದಿರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಆರೋಗ್ಯ ವೃದ್ಧಿ. ಮಾನಸಿಕ ನೆಮ್ಮದಿ.

Advertisement

Udayavani is now on Telegram. Click here to join our channel and stay updated with the latest news.

Next