Advertisement
ಆರೋಗ್ಯ ಗಮನಿಸಿ. ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು. ವಿಘ್ನ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗೃತೆ ವಹಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಮಾರ್ಗದರ್ಶನದಿಂದ ಯಶಸ್ಸು.
ಮಿಥುನ:
ಮಕ್ಕಳಿಂದ ಸುಖ, ಬಂಧುಜನರೊಂದಿಗೆ ವಿಲಾಸ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತೋಷ.
ಕಟಕ:
ದೇವತಾರಾದನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.
ಸಿಂಹ:
ಆರೋಗ್ಯ ಗಮನಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಸುಖ ಕಾಣಿರಿ. ಸ್ತ್ರೀಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಕನ್ಯಾ:
ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋದನೆ. ದಾಂಪತ್ಯ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ.
ತುಲಾ:
ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲೆಡೆಯಿಂದಲೂ ಸಹಕಾರ ಲಭ್ಯ.
ವೃಶ್ಚಿಕ:
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾದಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ.
ಧನು:
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ:
ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾದಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ:
ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.
ಮೀನ:
ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ದಂಪತಿಗಳಲ್ಲಿ ಅನ್ಯೋನ್ಯತೆ, ಸುಖ ವೃದ್ಧಿ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.