Advertisement
ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು. ಉದ್ಯೋಗದಲ್ಲಿ ಶ್ರಮ ಅಧಿಕ. ಧನಾರ್ಜನೆಗೆ ಕೊರತೆ ಇರದು. ಗೃಹೋಪಕರಣ ವಸ್ತು ಸಂಗ್ರಹದಲ್ಲಿ ಅನುಕೂಲ. ಅವಿವಾಹಿತರಿಗೆ ವಿದ್ಯಾರ್ಥಿಗಳಿಗೆ ಶುಭ.
Related Articles
Advertisement
ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯ ಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ. ಸ್ಥಿರವಾದ ಧನ ಸಂಪತ್ತು. ಆರೋಗ್ಯದಲ್ಲಿ ಗಮನಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾದಾನದಿಂದ ಕಾರ್ಯ ನಿರ್ವಹಿಸಿ. ಪ್ರಯಾಣ ಲಾಭಕರ. ಉದ್ಯೋಗದಲ್ಲಿ ಬದಲಾವಣೆಗೆ ಅವಕಾಶ.
ಕರ್ಕ:
ಆರೋಗ್ಯದ ಬಗ್ಗೆ ಗಮನಿಸಿ. ಅಧಿಕ ದೈಹಿಕ ಶ್ರಮ. ಧನಾರ್ಜನೆ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರೊಂದಿಗೆ ಸಂಯಮದಿಂದ ವ್ಯವಹರಿಸಿ. ಮಿತ್ರರಿಂದ ಸಹಾಯ ಅಧ್ಯಯನ ವಿಚಾರದಲ್ಲಿ ಅಭಿವೃದ್ಧಿ.
ಸಿಂಹ:
ದೈಹಿಕ ಮಾನಸಿಕ ಒತ್ತಡವಿದ್ದರೂ ಸಹೋದರಾದಿಗಳಿಂದಲೂ, ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಧನಾರ್ಜನೆಗೆ ಕೊರತೆ ಆಗದು. ಪರರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ.
ಕನ್ಯಾ:
ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು ಶ್ರಮವಹಿಸಿದರೆ ಉತ್ತಮ ಫಲ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ ಅಗತ್ಯ.
ತುಲಾ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ.
ವೃಶ್ಚಿಕ:
ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ.
ಧನು:
ಗೃಹದಲ್ಲಿ ಸಂತಸದ ವತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನ ಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.
ಮಕರ:
ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈಹಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ. ಗೃಹ, ವಾಹನ, ಆಸ್ತಿ ವಿಚಾರದಲ್ಲಿ ಮುನ್ನಡೆ.
ಕುಂಭ:
ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ
ಮೀನ:
ಉತ್ತಮ ಸುದೃಢ ಆರೋಗ್ಯ. ಕೈಗೊಂಡ ಕಾರ್ಯ ಸಫಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿನ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ದೇವತಾಕಾರ್ಯದಿಂದ ಮಾನಸಿಕ ನೆಮ್ಮದಿ. ಸಾಂಸಾರಿಕ ಸುಖ ವೃದ್ಧಿ. ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ.