Advertisement
ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ಮಾತೃಸಮಾನರಿಂದ ಸಂತೋಷ ವೃದ್ಧಿ. ನೂತನ ಮಿತ್ರರ ಭೇಟಿ.
Related Articles
Advertisement
ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ.
ಕರ್ಕ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆ.
ಸಿಂಹ:
ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ. ದಾಂಪತ್ಯ ತೃಪ್ತಿಕರ.
ಕನ್ಯಾ:
ಗೃಹೋಪಕರಣ ವಸ್ತ್ರ ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಸಂಸಾರದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ತೃಪ್ತಿ.
ತುಲಾ:
ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ:
ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆ ಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.
ಧನು:
ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.
ಮಕರ:
ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಅನ್ಯರ ಮೇಲೆ ಅವಲಂಬಿತರಾಗದಿರಿ.
ಕುಂಭ:
ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫಲ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧುಮಿತ್ರರಿಂದ ಜವಾಬ್ದಾರಿಯುತ ಸಹಕಾರ. ಗುರುಹಿರಿಯರ ಆರೋಗ್ಯ ಸುದೃಢ.
ಮೀನ:
ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಬಾದೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ಮಾತಿನಲ್ಲಿ ದಾಕ್ಷಿಣ್ಯತೆ ತೋರದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅತ್ಯಧಿಕ ಪರಿಶ್ರಮ ಅಗತ್ಯ.