Advertisement

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

07:34 AM Jan 17, 2022 | Team Udayavani |

ಮೇಷ:

Advertisement

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.

ವೃಷಭ:

ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ:

Advertisement

ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಕಟಕ:

ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರರಿಂದ ಸಹಕಾರ. ಗುರುಹಿರಿಯರ ರಕ್ಷೆ.

ಸಿಂಹ:

ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ತೋರೀತು. ಜನರೊಂದಿಗೆ ತಾಳ್ಮೆ, ಸಹನೆ ಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ದೀರ್ಘ‌ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯ ರಿಂದಲೂ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ.

ತುಲಾ:

ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ವಾಹನ, ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ವಾಕ್‌ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯವೈಖರಿ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ:

ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧನಾರ್ಜನೆಗೆ ಕೊರತೆ ಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹ ದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದ ನೀಡದಿರಿ.

ಧನು:

ಕೆಲಸಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ ಚತುರತೆ. ಗುರುಹಿರಿಯರ ಸಹಕಾರ, ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿ ಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗ ದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋ ದ್ಯೋಗಿ ಗಳಿಂದಲೂ ಸಹಕಾರ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು. ಗೃಹೋಪ ಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ.

ಮೀನ:

ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.

Advertisement

Udayavani is now on Telegram. Click here to join our channel and stay updated with the latest news.

Next