Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

08:02 AM Oct 26, 2022 | Team Udayavani |

ಮೇಷ: ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಹಠಮಾರಿತನದ ಪ್ರವೃತ್ತಿಯಿಂದ ನಷ್ಟ ಸಾಧ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಗಮನಿಸಿ. ಪರೋಪಕಾರ ಮಾಡುವಾಗ ತಿಳಿದು ಮಾಡಿ. ಆತುರದ ನಿರ್ಣಯ ಮಾಡದಿರಿ.

Advertisement

ವೃಷಭ: ವಸ್ತ್ರ, ಆಭರಣ, ಆಹಾರ ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲ. ವಿವಾಹ‌ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯುತ‌ ಕಾರ್ಯದಿಂದ ಶ್ರೇಯ.

ಮಿಥುನ: ವಿದ್ಯೆ ಜ್ಞಾನ ವಿಚಾರದಲ್ಲಿ ಪ್ರಗತಿ. ತಿಳಿದು ತಿಳಿಸಲಿಚ್ಛಿಸುವ ಪ್ರವೃತ್ತಿಯಲ್ಲಿ ಸಾಧನೆ. ಗುರುಹಿರಿಯರೊಂದಿಗೆ ಉತ್ತಮ ಭಾಂಧವ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ದೂರದ ಬಂಧುಗಳಿಂದ ಸಂತೋಷದ ವಾರ್ತೆ ಸಹಕಾರ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ರಾಜಕೀಯ ಸರಕಾರೀ ವ್ಯವಹಾರಗಳಲ್ಲಿ ಅಭಿವೃದ್ಧಿ. ಲೋಕಪ್ರೀಯತೆ ಜನಮನ್ನಣೆ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಪರೋಪಕಾರದಿಂದ ಅಪವಾದ ತೊಂದರೆ ಸಂಭವ. ವಿಚಾರ ಮಾಡಿ ತೀರ್ಮಾನಿಸಿದರೆ ನೆಮ್ಮದಿ.

Advertisement

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ.

ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ಆಸ್ತಿ ವಾಹನ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ, ನಿಷ್ಠೆ, ಚತುರತೆಗೆ ಜಯ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧು ಮಿತ್ರರ ಸಹಕಾರ
ಸಂತೋಷ. ದಂಪತಿಗಳಲ್ಲಿ ಅನ್ಯೂನ್ಯತೆಗೆ ಕೊರತೆಯಾಗ ದಂತೆ ವ್ಯವಹರಿಸಿ. ಮಕ್ಕಳ ಸಂತೋಷ ವೃದ್ಧಿ.

ಕುಂಭ: ಮಾನಸಿಕ ನೆಮ್ಮದಿ. ಚುರುಕುತನ
ದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧೀ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ ವಸ್ತುಗಳಿಗಾಗಿ ಧನ ವ್ಯಯ. ದಾಂಪತ್ಯ ತೃಪ್ತಿದಾಯಕ.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯದ‌ಲ್ಲಿ ಭಾಗಿ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆ, ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ ಪ್ರಗತಿ ಗಳಿಸಿ. ಗೃಹದಲ್ಲಿ ಸಂತಸ‌.

Advertisement

Udayavani is now on Telegram. Click here to join our channel and stay updated with the latest news.

Next