Advertisement
ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಸುಧೃಡ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸಿ.
Related Articles
Advertisement
ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.
ಕಟಕ:
ಲೋಕಪ್ರಿಯತೆ ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.
ಸಿಂಹ:
ಸರ್ವಸಾಮರ್ಥ್ಯ ಲೋಕ ಪ್ರಸಿದ್ಧಿ. ಜನಮನ್ನಣೆ. ಆರೋಗ್ಯ ಸ್ಥಿರ ವೃದ್ಧಿ. ದೀರ್ಘ ಪ್ರಯಾಣ ಸಂಭವ. ತಾಳ್ಮೆ ಕಳೆದುಕೊಳ್ಳದೆ ವ್ಯವಹರಿಸಿ. ಉತ್ತಮ ಧನಾರ್ಜನೆ. ಧನ ಸಂಪತ್ತು ವೃದ್ಧಿ. ಅಧ್ಯಯನದಲ್ಲಿ ಆಸಕ್ತಿ.
ಕನ್ಯಾ:
ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿಕರ.
ತುಲಾ:
ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ಆರೋಗ್ಯ ಗಮನಿಸಿ.
ವೃಶ್ಚಿಕ:
ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸ.
ಧನು:
ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.
ಮಕರ:
ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.
ಕುಂಭ:
ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನ ಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.
ಮೀನ:
ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ. ಸ್ವ ಕಾರ್ಯಗಳಿಗಾಗಿ ಪ್ರಯಾಣ ಸಂಭವ.