Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

07:23 AM Feb 16, 2022 | Team Udayavani |

ಮೇಷ:

Advertisement

ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.

ವೃಷಭ:

ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು , ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ. ಅವಿವಾಹಿತರಿಗೆ ಕಂಕಣಭಾಗ್ಯ ಒದಗುವ ಸಮಯ.

ಮಿಥುನ:

Advertisement

ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋ ದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ನೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಕಟಕ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ:

ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ, ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ.

ಕನ್ಯಾ:

ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ:

ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲ ವಿಚಾರದಲ್ಲೂ ಜಾಗ್ರತೆ ನಡೆ ಅಗತ್ಯ.

ಧನು:

ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.

ಮಕರ:

ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ, ಮೇಲಾಧಿಕಾರಿಗಳ ಸಹಾಯ ಸಹಕಾರ ದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ.

ಕುಂಭ:
ಆರೋಗ್ಯ ಉತ್ತಮ. ದೇವತಾ ನುಗ್ರಹದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲಿ ಸಫ‌ಲತೆ, ಶ್ರೇಯಸ್ಸು ತೋರಿ ಬರುವುವು. ದೂರದ ವ್ಯವಹಾರದಿಂದ ಧನ ವೃದ್ಧಿ. ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
ಮೀನ:
ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ . ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ. ಜಲೋತ್ಪನ್ನ ವ್ಯವಹಾರದಲ್ಲಿ ಅಧಿಕ ಲಾಭ ಸಂಭವ.
Advertisement

Udayavani is now on Telegram. Click here to join our channel and stay updated with the latest news.

Next