Advertisement
ಕಾಶ್ಮೀರ ಸಮಸ್ಯೆ ಪರಿಹರಿಸಲು ಪೊಲೀಸರಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿಯೂ ಬೇಕು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಲಸವಿಲ್ಲದ ಯುವಕರು ಉಗ್ರರ ಪ್ರಭಾವಕ್ಕೆ ಒಳಗಾಗುವುದನ್ನು ತಪ್ಪಿಸುವಲ್ಲಿ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಹೆಚ್ಚಿನ ಕಾಳಜಿ ತೋರಬೇಕಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವತ್ತ ಹೆಜ್ಜೆ ಇಡಬೇಕಿದೆ. ಇಲ್ಲಿನ ಪರಿಸ್ಥಿತಿಯನ್ನು ತಿಳಿಗೊಳಿಸಲು ರಾಜಕೀಯದ ಆರಂಭಿಕ ಕ್ರಮಗಳು ಈ ಕ್ಷಣದ ಅಗತ್ಯ ಎಂದಿದ್ದಾರೆ ವೇದ್. Advertisement
ಕಾಶ್ಮೀರದಲ್ಲಿ ಈ ವರ್ಷ 160 ಉಗ್ರರ ಹತ್ಯೆ: ಡಿಜಿಪಿ
06:05 AM Oct 21, 2017 | |
Advertisement
Udayavani is now on Telegram. Click here to join our channel and stay updated with the latest news.