ನವದೆಹಲಿ: ಐತಿಹಾಸಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿಯ ಮಹಾಅಧಿವೇಶನದಲ್ಲಿ ಗಂಟೆ ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ. ಐತಿಹಾಸಿಕ ಸಮಾರಂಭಕ್ಕೆ ಗಣ್ಯಾತೀಗಣ್ಯರು ಸಾಕ್ಷಿಯಾಗಲಿದ್ದರು. ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾಷಣ ಮಾಡಿದರು.
Advertisement