Advertisement

ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಬಾಂಗ್ಲಾದೇಶಿ ಪ್ರಜೆಗಳ ಬಂಧನ

09:54 AM Dec 18, 2019 | keerthan |

ಪಾಲ್ಘರ್: ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ ಭಾರತದಲ್ಲಿ ನೆಲೆಸಿದ್ದ ಹನ್ನೆರಡು ಭಾರತದ ಪ್ರಜೆಗಳನ್ನು ಉಗ್ರ ನಿಗ್ರಹ ಪಡೆ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಒಟ್ಟು ಹನ್ನೆರಡು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದರು.

ಉಗ್ರ ನಿಗ್ರಹ ಪಡೆಯ ಅಧಿಕಾರಿ ಮಾನ್ ಸಿಂಗ್ ಪಾಟೀಲ್ ಮತ್ತು ತಂಡ ಖಚಿತ ಮಾಹಿತಿಯ ಮೇರೆಗೆ ಪಾಲ್ಘಾರ್ ನ ಬೋಯ್ಸರ್ ಪ್ರದೇಶದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರ ಬಳಿ ಯಾವುದೇ ದಾಖಲೆಗಳಿರಲಿಲ್ಲ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ತಪಾಸಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next