Advertisement
ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಎಸ್.ಐ.ವಿನೋದ್ ರೆಡ್ಡಿ ಅವರಿಗೆ ಗಾಯಗಳಾಗಿವೆ.
Related Articles
Advertisement
ಕೂಡಲೇ ಕಾರ್ಯಚರಣೆ ನಡೆಸಿದ ಸಿಬ್ಬಂದಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಸುಳ್ಳು ಹೇಳಿ ಅನ್ಯಕೋಮಿನ ಮಹಿಳೆಯೊಂದಿಗೆ ಮದುವೆ ; 62 ವರ್ಷದ ಗಂಗಾಧರ್ ಮೇಲೆ ಅತ್ಯಾಚಾರ ಕೇಸು
ಯಾವ ಕಾರಣಕ್ಕೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂಬ ವಿಚಾರ ಇನ್ನಷ್ಟೆ ಬೆಳಕಿಗೆ ಬರಬೇಕಾಗಿದೆ.