Advertisement
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ 2400 ರೂ. ದಂಡ ವಸೂಲಿ ಮಾಡಲಾಗಿದೆ. ದಾಳಿಯಲ್ಲಿ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿ ಡಾ| ಝಡ್.ಆರ್. ಮಕಾನದಾರ, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ| ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. Advertisement
ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳ ದಾಳಿ
04:44 PM Jul 04, 2020 | Suhan S |
Advertisement
Udayavani is now on Telegram. Click here to join our channel and stay updated with the latest news.