Advertisement
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವ ಆರೋಗ್ಯ, ವೈದ್ಯಕೀಯ ಶಿಕ್ಷಣ, ಕಂದಾಯ, ಪೊಲೀಸ್ ಸೇರಿದಂತೆ ಹತ್ತು ಇಲಾಖೆಗಳನ್ನು ಹೊರತು ಪಡಿಸಿ ಉಳಿದ ಇಲಾಖೆಗಳ ಸಿಬಂದಿಗೆ ಸಾಂದರ್ಭಿಕ ರಜೆ ನೀಡಲಾಗಿತ್ತು. ಎ.20ರ ನಂತರ ಸರಕಾರ ಲಾಕ್‌ಡೌನ್ ಸಡಿಲಗೊಳಿಸಲು ಮುಂದಾಗಿರುವುದರಿಂದ ಸಿಬಂದಿ ಕಚೇರಿಗೆ ಹಾಜರಾಗಲು ಸೂಚಿಸಲಾಗಿದೆ. ಈ ಆದೇಶ ಮೇ 3 ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. Advertisement
ಸೋಮವಾರದಿಂದ ಕಚೇರಿಗೆ ಹಾಜರಾಗಿ: ಸರಕಾರಿ ಉದ್ಯೋಗಿಗಳಿಗೆ ಸೂಚನೆ
01:46 AM Apr 19, 2020 | Sriram |
Advertisement
Udayavani is now on Telegram. Click here to join our channel and stay updated with the latest news.