Advertisement
ಮತದಾನದ ದಿನ ರಜೆಯಿರುವ ಕಾರಣ ವಾರಾಂತ್ಯದ ರಜೆಯ ಉಪಯೋಗ ಪಡೆದು ಜನರು ಪ್ರವಾಸಕ್ಕೆ ತೆರಳಿದರೆ ಮತದಾನ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಮತದಾನ ಪ್ರಮಾಣ ಹೆಚ್ಚಿಸಲು ಈ ಮೂಲಕ ನೆರವಾಗಬೇಕು ಎಂದು ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
Advertisement
Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ ಎಲ್ಲ ಹೋಂ ಸ್ಟೇ, ರೆಸಾರ್ಟ್ ಬಂದ್!
02:59 PM Apr 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.