Advertisement
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರು ಬಂದ್ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕಳೆದ 7 ದಶಕಗಳಿಂದ ಉತ್ತರ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಭಾಗದಲ್ಲಿ ಶಿಕ್ಷಣ, ನೀರಾವರಿ, ಐಟಿ, ಬಿಟಿ, ಬೃಹತ್ ಕೈಗಾರಿಕೆ ಸ್ಥಾಪಿಸುವಲ್ಲಿ ಸರಕಾರಗಳು ಸಂಪೂರ್ಣ ವಿಫಲಗೊಂಡಿವೆ.ಆದ್ದರಿಂದ ಆ.2ರಂದು ಬೆಳಗಾವಿ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು. Advertisement
ಆ.2ಕ್ಕೆ ಉ.ಕ. ಭಾಗದ 13 ಜಿಲ್ಲೆಗಳು ಬಂದ್
07:00 AM Jul 26, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.