Advertisement

ಆ.12ರಿಂದ 28: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

07:46 PM Jul 15, 2022 | Team Udayavani |

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

Advertisement

ಆ.12ರಿಂದ 28ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ.

ಆ.12ರಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಕನ್ನಡ ಮತ್ತು ಅರೆಬಿಕ್‌ ಪರೀಕ್ಷೆಗಳು ನಡೆಯಲಿವೆ.

ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಂತರ್ಜಾಲ https://pue.karnataka.gov.in ನಲ್ಲೂ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ:ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ : ಸಿದ್ದರಾಮಯ್ಯ ಕಿಡಿ

Advertisement

 

Advertisement

Udayavani is now on Telegram. Click here to join our channel and stay updated with the latest news.

Next