Advertisement
ಬೆಳೆಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ಆದೇಶ ಬಂದಿದ್ದು, ನೋಂದಣಿಗೆ ಆ.25ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. Advertisement
August 25: ಬೆಳೆ ವಿಮೆಗೆ ನೋಂದಣಿಗೆ ಅವಕಾಶ
11:37 PM Aug 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.