Advertisement
2025ರ ವೇಳೆಗೆ ಈ ಸಂಖ್ಯೆಯನ್ನು 2.50 ಲಕ್ಷಕ್ಕೆ ಇಳಿಸಲು ಸರ್ಕಾರ ಯೋಜಿಸಿದೆ. ವಲಸಿಗರ ಪೈಕಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರನ್ನು ಗುರಿಯಾಗಿಸಿಯೇ ನಿಯಮಗಳನ್ನು ಕಠಿಣಗೊಳಿಸಲು ಸಿದ್ಧತೆ ನಡೆದಿದೆ. ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಪರೀಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸಿ ಜಾರಿಗೊಳಿಸುವ ಸಾಧ್ಯತೆ ಇದೆ. ಕಡಿಮೆ ವೃತ್ತಿಕೌಶಲ್ಯ ಇದ್ದವರಿಗೆ ಪ್ರವೇಶ ನಿರಾಕರಿಸಲು ಯೋಜಿಸಲಾಗಿದೆ. Advertisement
Australia: ವಲಸಿಗರ ನಿಯಂತ್ರಣಕ್ಕೆ ಆಸೀಸ್ ಚಿಂತನೆ
08:52 PM Dec 12, 2023 | Pranav MS |
Advertisement
Udayavani is now on Telegram. Click here to join our channel and stay updated with the latest news.