Advertisement

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

12:37 AM May 07, 2024 | Team Udayavani |

ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಎಂ.ಟೆಕ್‌ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಮತ್ತೂಬ್ಬ ಭಾರತೀಯ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಜಗಳವಾಡುತ್ತಿದ್ದ ವಿದ್ಯಾರ್ಥಿಗಳ ಗುಂಪನ್ನು ತಡೆಯಲು ಹೋದಾಗ ಘಟನೆ ನಡೆದಿದೆ ಎಂದು ಮೃತನ ಸಂಬಂಧಿ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿ ನವಜೀತ್‌ ಸಂಧುನ ಎದೆಗೆ ಚಾಕು ಇರಿದು ಕೊಲೆಗೈಯ್ಯಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next