ಆಟಗಾರರು ಮುಂಬರುವ ಬಾಂಗ್ಲಾದೇಶ ಪ್ರವಾಸದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ.
Advertisement
ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 22ರಿಂದ ಬಾಂಗ್ಲಾ ಮತ್ತು ಆಸ್ಟ್ರೇಲಿಯಾ ನಡುವೆ ಅಭ್ಯಾಸ ಪಂದ್ಯ ಆರಂಭವಾಗಬೇಕಿತ್ತು. ಆದರೂ ಆ.10ರಿಂದ ಆರಂಭವಾಗಲಿರುವ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಆಟಗಾರರು ಒಪ್ಪಿದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ “ಎ’ ತಂಡ ದಕ್ಷಿಣ ಆμÅಕಾ ಪ್ರವಾಸದಿಂದ ಹಿಂದೆ ಸರಿದಿದೆ. ಈ ಹಿಂದಿನ ವೇತನ ಒಪ್ಪಂದ ಜೂ.30ಕ್ಕೆ ಅಂತ್ಯವಾಗಿತ್ತು.
ಒಪ್ಪಿಗೆ ನೀಡುತ್ತಿಲ್ಲ. ಇದರಿಂದ 230 ಆಟಗಾರರು ನಿರುದ್ಯೋಗಿಗಳಾಗಿದ್ದಾರೆ.