Advertisement
ಆರಂಭಿಕ ಬ್ಯಾಟ್ಸ್ ಮ್ಯಾನ್ ವಾರ್ನರ್ ಈ ವಿಶ್ವಕಪ್‌ನಲ್ಲಿ 50 ರ ಸರಾಸರಿಯಲ್ಲಿ 535 ರನ್ ಗಳಿಸಿದ್ದರು. ಅವರೊಂದಿಗೆ ನಾಯಕರಾಗಿದ್ದ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ಕ್ಯಾಮ್ ಗ್ರೀನ್ ಮತ್ತು ಮಿಚೆಲ್ ಮಾರ್ಷ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Related Articles
Advertisement
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ರಿಂಕು ಸಿಂಗ್, ಜಿತೇಶ್ ಶರ್ಮ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಆರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್, ಮುಕೇಶ್ ಕುಮಾರ್.
2ನೇ ಪಂದ್ಯ ನ 26 ರಂದು ತಿರುವನಂತಪುರ, 3ನೇ ಪಂದ್ಯ ನ. 28 ರಂದು ಗುವಾಹಟಿ, 4ನೇ ಪಂದ್ಯ ಡಿಸೆಂಬರ್ 1 ರಂದು ನಾಗ್ಪುರ ಮತ್ತು ಸರಣಿಯ ಕೊನೆಯ 5ನೇ ಟಿ 20 ಪಂದ್ಯ ಡಿ.3 ರಂದು ಹೈದರಾಬಾದ್ ನಲ್ಲಿ ನಡೆಯಲಿದೆ.
ಪ್ರಸಾರಸರಣಿಯನ್ನು ಸ್ಪೋರ್ಟ್ಸ್ 18 ಮತ್ತುಕಲರ್ಸ್ ಸಿನಿಪ್ಲೆಕ್ಸ್ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ, ಆದರೆ ಪಂದ್ಯದ ಲೈವ್ ಸ್ಟ್ರೀಮ್ ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯದ ದಿನದಂದು 7 ಗಂಟೆಯಿಂದ ಲಭ್ಯವಿರುತ್ತದೆ.