Advertisement

Paris Olympics: ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಯಲಿರುವ ಪ್ಯಾರಿಸ್‌ನಲ್ಲಿ ಗ್ಯಾಂಗ್‌ರೇಪ್‌

09:28 AM Jul 25, 2024 | Team Udayavani |

ಪ್ಯಾರಿಸ್‌: ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಯಲಿರುವ ಪ್ಯಾರಿಸ್‌ ನಗರದಲ್ಲಿ ಆಸ್ಟ್ರೇಲಿಯಾದ 25 ವರ್ಷದ ಪ್ರವಾಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

Advertisement

ಅತ್ಯಾಚಾರ ನಡೆಸಿದ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯು ಛಿದ್ರಗೊಂಡ ಬಟ್ಟೆಯಲ್ಲಿ ಹೊಟೇಲ್‌ ಒಂದರಲ್ಲಿ ಆಶ್ರಯ ಪಡೆದಿದ್ದು, ಅವಳ ಸ್ಥಿತಿಯನ್ನು ನೋಡಿದ ಹೊಟೇಲ್‌ ಮಾಲಕ ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಕರಣ ಕುರಿತ ತನಿಖೆ ಆರಂಭವಾಗಿದೆ ಎಂದು ಫ್ರೆಂಚ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Mangaluru: ಬೆಳ್ಳಂಬೆಳಗ್ಗೆ ಜೈಲಿಗೆ ಪೊಲೀಸ್ ಅಧಿಕಾರಿಗಳ ದಾಳಿ, ಡ್ರಗ್ಸ್, ಮೊಬೈಲ್ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next