Advertisement

ಎರಡು ವರ್ಷದ ಬಾಲಕಿ ಮೇಲೆ ಆತ್ಯಾಚಾರ: ಆಟೋ ಚಾಲಕ ಅರೆಸ್ಟ್‌

11:06 AM Jan 25, 2019 | Team Udayavani |

ಹೈದರಾಬಾದ್‌ : ಎರಡು ವರ್ಷದ ಹಸುಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದುಂಡಿಗಲ್‌ನ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಗುರುವಾರ ರಾತ್ರಿ 2 ವರ್ಷ ಪ್ರಾಯದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಅಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 33ರ ಹರೆಯದ ಆರೋಪಿ ಮೊಯಿನುದ್ದೀನ್‌ ಎಂಬ ಆಟೋ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶಂಕಾಸ್ಪದವಾಗಿ ಅಡ್ಡಾಡುತ್ತಿದ್ದ ಆಟೋ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದಾಗಲೇ ಆತನ ಅತ್ಯಮಾನುಷ ಕೃತ್ಯ ಬೆಳಕಿಗೆ ಬಂದಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next