Advertisement

Puttur: ಆಟೋ ರಿಕ್ಷಾ-ಕಾರು ಢಿಕ್ಕಿ; ವಿದ್ಯಾರ್ಥಿಗಳಿಗೆ ಗಾಯ

12:17 AM Aug 23, 2024 | Team Udayavani |

ಪುತ್ತೂರು: ಬೊಳುವಾರು-ಹಾರಾಡಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಹಾಗೂ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಕೆಲ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ (ಆ.22) ಸಂಭವಿಸಿದೆ.

Advertisement

ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ಹಾರಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ತತ್‌ಕ್ಷಣ ಸ್ಥಳೀಯರು ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

Advertisement

Udayavani is now on Telegram. Click here to join our channel and stay updated with the latest news.

Next